ಸುಳ್ಯ: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ 10 ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಸುಳ್ಯ ದಲ್ಲಿ ಪಕ್ಷದ ಕಚೇರಿ ಮುಂಭಾಗದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.
ಪಕ್ಷದ ವಿಧಾನಸಭಾ ಕಾರ್ಯದರ್ಶಿ ಮುಸ್ತಫಾ. ಎಂ.ಕೆ. ಧ್ವಜಾರೋಹಣ ನೆರವೇರಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಎಸ್ಡಿಪಿಐ ಸುಳ್ಯ ನಗರಾದ್ಯಕ್ಷ ಅಬ್ದುಲ್ ಕಲಾಂ ರವರು ಸಂಸ್ಥಾಪನಾ ದಿನದ ಸಂದೇಶ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಎಸ್ಡಿಪಿಐ ನಗರ ಸಮಿತಿ ಸದಸ್ಯರಾದ ಮುಸ್ತಫಾ ಚೆಂಗಳ,ಅತಾವುಲ್ಲಾ ಸುಳ್ಯ, ಪಿಎಫ್ಐ ಪುತ್ತೂರು ಜಿಲ್ಲಾ ಕಾರ್ಯದರ್ಶಿ ಮೀರಝ್ ಸುಳ್ಯ, ಸುಳ್ಯ ಡಿವಿಷನ್ ಕಾರ್ಯದರ್ಶಿ ಸಮದ್ ಅಡ್ಕಾರ್ ಮುಂತಾದವರು ಉಪಸ್ಥಿತರಿದ್ದರು.
ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಸಿಹಿತಿಂಡಿ ವಿತರಿಸಲಾಯಿತು.
ಕೇಂದ್ರ ಬಜೆಟ್ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…