ಸುಳ್ಯ: ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್ ಸುಳ್ಯ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ನಡೆಯುತ್ತಿರುವ 48 ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ -ಸುಳ್ಯ ದಸರಾದಲ್ಲಿ ಪ್ರತಿ ದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸೂರೆಗೊಳ್ಳುತ್ತಿದೆ. ವಿಜಯದಶಮಿ ದಿನವಾದ ಮಂಗಳವಾರ ರಾತ್ರಿ ಯಕ್ಷ ಧ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಯಕ್ಷ-ಗಾನ-ನಾಟ್ಯ-ಹಾಸ್ಯ ವೈಭವ ಕಾರ್ಯಕ್ರಮ ನಡೆಯಿತು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.