ಸುಳ್ಯ: ಸುಳ್ಯ ನಗರದ ಬಿಜೆಪಿಯ 177 ಬೂತ್ ಸಮಿತಿಯ ರಚನೆ ಮಾಡಲಾಯಿತು. ಈ ಸಂದರ್ಭ ಮಾಜಿ ವಿಧಾನಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್, ಪ್ರಮುಖರಾದ ಮುಳಿಯ ಕೇಶವ ಭಟ್, ಉಮೇಶ್ ಪಿ ಕೆ, ವಿನಯ ಕುಮಾರ್ ಕಂದಡ್ಕ, ಹರೀಶ್ ಬೂಡುಪನ್ನೆ, ಗುಣವತಿ ಮೊದಲಾದವರು ಉಪಸ್ಥಿತರಿದ್ದರು.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…