Advertisement
ನಮ್ಮೂರ ಸುದ್ದಿ

ಸುಳ್ಯ ನಗರದ 177 ಬೂತ್ ನ ಬಿಜೆಪಿ ಸಮಿತಿಯ ರಚನೆ

Share

ಸುಳ್ಯ:  ಸುಳ್ಯ ನಗರದ ಬಿಜೆಪಿಯ  177 ಬೂತ್ ಸಮಿತಿಯ ರಚನೆ ಮಾಡಲಾಯಿತು. ಈ ಸಂದರ್ಭ ಮಾಜಿ ವಿಧಾನಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್, ಪ್ರಮುಖರಾದ ಮುಳಿಯ ಕೇಶವ ಭಟ್, ಉಮೇಶ್ ಪಿ ಕೆ, ವಿನಯ ಕುಮಾರ್ ಕಂದಡ್ಕ, ಹರೀಶ್ ಬೂಡುಪನ್ನೆ, ಗುಣವತಿ ಮೊದಲಾದವರು ಉಪಸ್ಥಿತರಿದ್ದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

1 hour ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

1 hour ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

1 hour ago

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ

ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…

5 hours ago

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

1 day ago