ಸುಳ್ಯ: ನ ಪಂ ಚುನಾವಣಾ ಮತ ಎಣಿಕೆ ಮುಗಿದಿದೆ. ಬಿಜೆಪಿ ಅಭ್ಯರ್ಥಿಗಳು 14 ಸ್ಥಾನ, ಕಾಂಗ್ರೆಸ್ ಅಭ್ಯರ್ಥಿಗಳು4 ಸ್ಥಾನ ಹಾಗೂ ಪಕ್ಷೇತರ ಅಭ್ಯರ್ಥಿಗಳು 2 ಸ್ಥಾನಗಳನ್ನು ಪಡೆದುಕೊಂಡಿದ್ದಾರೆ.
ಸುಳ್ಯ ನಗರ ಪಂಚಾಯತ್ 20 ಸ್ಥಾನಗಳಲ್ಲಿ 14 ಸ್ಥಾನಗಳನ್ನು ಬಿಜೆಪಿ ಪಡೆಯುವ ಮೂಲಕ ಸತತ 4 ನೇ ಬಾರಿಗೆ ಸುಳ್ಯ ನಗರ ಪಂಚಾಯತ್ ಆಡಳಿತವನ್ನು ಪಡೆಯವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಪ್ರಮುಖರು ಸೋಲು ಕಂಡಿದ್ದು ಕಾಂಗ್ರೆಸ್ ವಿಪಕ್ಷವಾಗಿ ಮತ್ತೆ ಸ್ಥಾನ ಪಡೆದುಕೊಂಡಿದೆ. ಕೆ ಎಂ ಮುಸ್ತಫಾ ಸೋಲು ಕಂಡರೆ ಈ ವಾರ್ಡ್ ನಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಕಂಡಿದ್ದಾರೆ. ಗೋಕುಲ್ ದಾಸ್ ಅವರು ಈ ಬಾರಿ ಸೋಲು ಕಂಡಿದ್ದಾರೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನ, ರಾಶಿಗಳ ಸಂಯೋಜನೆ, ಮತ್ತು ಜನ್ಮಕುಂಡಲಿಯ ಭಾವಗಳು…
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
View Comments
Thanks a lot for news.