ಸುಳ್ಯ:ಸುಳ್ಯ ಬ್ಲಾಕ್ ಕಾಂಗ್ರೆಸ್ ಸಭೆ ಇಂದು ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್. ಜಯಪ್ರಕಾಶ್ ರೈ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಂದಿನ ವರ್ಷ ನಡೆಯುವ ಗ್ರಾಮ ಪಂಚಾಯತ್ ಚುನಾವಣೆ, ಸಹಕಾರಿ ಸಂಘಗಳ ಚುನಾವಣೆಯ ಬಗ್ಗೆ ಚರ್ಚಿಸಲಾಯಿತು. ಚುನಾವಣೆಗೆ ಪಕ್ಷ ಸಿದ್ಧಗೊಳ್ಳುವ ಬಗ್ಗೆ ಚರ್ಚಿಸಲಾಯಿತು. ಪಕ್ಷ ಸಂಘಟನೆಯ ಬಗ್ಗೆ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯ ಅಡ್ಪಂಗಯ ಮಾತನಾಡಿದರು.
ವೇದಿಕೆಯಲ್ಲಿ ರಾಜ್ಯ ಅರೆಭಾಷೆ ಅಕಾಡೆಮಿ ಮಾಜಿ ಅಧ್ಯಕ್ಷ ಪಿಸಿ ಜಯರಾಮ್ , ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ರಾಜಾರಾಂ ಭಟ್ ಬೆಟ್ಟ, ಡಿಸಿಸಿ ಕಾರ್ಯದರ್ಶಿ ಪಿಎಸ್ ಗಂಗಾಧರ, ಅಲ್ಪಸಂಖ್ಯಾತ ಘಟಕಾಧ್ಯಕ್ಷ ಜಿ ಕೆ ಹಮೀದ್, ಎಸ್ ಸಿ ಘಟಕಾಧ್ಯಕ್ಷೆ ಲಕ್ಷ್ಮಿ ಸುಭ್ರಮಣ್ಯ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಶ್ರೀ ಹರಿ ಕುಕ್ಕುಡೇಲು ಉಪಸ್ತಿತರಿದ್ದರು. ಹಾಗು ಬ್ಲಾಕ್ ಪದಾಧಿಕಾರಿಗಳು , ನಾಯಕರು, ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…