Advertisement
Political mirror

ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆ

Share
ಸುಳ್ಯ: ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆ ಇಂದು ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಲೋಕಸಭಾ ಚುನಾವಣೆಯ ಬಗ್ಗೆ ಹಾಗೂ ಪಕ್ಷದ ಇತರ ವಿಚಾರಗಳ ಬಗ್ಗೆ ಚರ್ಚೆ ನಡೆಯಿತು.ಪ್ರತೀ ಬೂತುಗಳ ಮತದಾನದ ಬಗ್ಗೆ ಹಾಗೂ ಶೇಕಡಾವಾರು ಮತದಾನ ಮತ್ತು ಪಕ್ಷಕ್ಕೆ ಬಿದ್ದಿರಬಹುದಾದ ಮತಗಳ ಬಗ್ಗೆ ಆತ್ಮಾವಲೋಕನ ನಡೆಯಿತು.
ಕೆಪಿಸಿಸಿ ಕಾರ್ಯದರ್ಶಿ ಗಳಾದ ಎಂ ವೆಂಕಪ್ಪ ಗೌಡ, ಭರತ್ ಮುಂಡೋಡಿ, ಡಿಸಿಸಿ ಕಾರ್ಯದರ್ಶಿ ಪಿಎಸ್ ಗಂಗಾಧರ , ಪ್ರಚಾರ ಸಮಿತಿ ಅಧ್ಯಕ್ಷ ರಾಜಾರಾಮ್ ಭಟ್ ಬೆಟ್ಟ, ರಾಜ್ಯ ವಕ್ಫ್ ಸಮಿತಿ ಸದಸ್ಯ ಸಂಶುದ್ದೀನ್, ಮಹಿಳಾ ಘಟಕದ ಅಧ್ಯಕ್ಷೆ  ಗೀತಾ ಕೋಲ್ಚಾರು, ಹಿರಿಯರಾದ ರಾಜೀವಿ  ರೈ, ಎಸ್ ಸಿ ಘಟಕದ ಅಧ್ಯಕ್ಷೆ ಲಕ್ಷ್ಮಿ ಸುಬ್ರಹ್ಮಣ್ಯ  , ಎಸ್ ಟಿ ಘಟಕದ ಅಧ್ಯಕ್ಷ ಪರಮೇಶ್ವರ ಕೆಂಬಾರೆ , ಯೂತ್  ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ ಕೊಕ್ಕೋ, ನಗರ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಅಂಬೆಕಲ್ಲು, ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು, ನಾಯಕರುಗಳು, ಕಾರ್ಯಕರ್ತರು ಭಾಗವಹಿಸಿದ್ದರು .
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…

1 hour ago

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ

ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…

6 hours ago

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

14 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

15 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

1 day ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

2 days ago