ಸುಳ್ಯ: ವಿಶ್ವ ಹಿಂದೂ ಪರಿಷದ್ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ ಸುಳ್ಯ ವತಿಯಿಂದ ಆ.26 ರಂದು ವಿಶ್ವ ಹಿಂದೂ ಪರಿಷದ್ ನ ಸ್ಥಾಪನ ದಿನಾಚರಣೆಯ ಅಂಗವಾಗಿ ನಡೆಯುವ 6ನೇ ವರ್ಷದ ವಿಜ್ರಂಭಣೆಯ ಸುಳ್ಯ ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯತ್ರೆಯ ಆಮಂತ್ರಣ ಬಿಡುಗಡೆ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವುದರ ಮೂಲಕ ನೆರವೇರಿತು.
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …