ಸುಳ್ಯ: ಸಮಸ್ತ ವಿದ್ಯಾಭ್ಯಾಸ ಮಂಡಳಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಒಂದು ಲಕ್ಷಕ್ಕೂ ಮಿಕ್ಕಿದ ಅಧ್ಯಾಪಕರ ದಿನಾಚರಣೆ ಮುಅಲ್ಲಿಂ ಡೇ ಸುಳ್ಯ ರೇಂಜ್ ವತಿಯಿಂದ ವಿಶಿಷ್ಟ ರೀತಿಯಲ್ಲಿ ನಡೆಸಲ್ಪಟ್ಟಿತು.
ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷರಾದ ಉಮರ್ ಫೈಝಿ,ತಾಲೂಕು ಮನೇಜ್ ಮೆಂಟ್ ಅಧ್ಯಕ್ಷರಾದ ತಾಜ್ ಮುಹಮ್ಮದ್ ಕಲ್ಲುಗುಂಡಿ, ವೈದ್ಯಾಧಿಕಾರಿಗಳಾದ ಭಾನುಮತಿ,ಸಹೋದ್ಯೋಗಿಗಳು, ಕೋಶಾಧಿಕಾರಿ ಹಸೈನಾರ್ ಧರ್ಮತ್ತಣ್ಣಿ,ಚೇರ್ಮೆನ್ ಅಬ್ದುರ್ರಝಾಕ್ ಮುಸ್ಲಿಯಾರ್,ಅಬ್ದುಲ್ ಖಾದರ್ ಫೈಝಿ ಐವರ್ನಾಡ್, ಇಬ್ರಾಹೀಂ ವಹಬಿ, ಅಬ್ದುರ್ರಝಾಕ್ ದಾರಿಮಿ,ನೌಶಾದ್ ಯಮಾನಿ ಮುಂತಾದವರು ಉಪಸ್ಥಿತರಿದ್ದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?