Advertisement
The Rural Mirror ಫಾಲೋಅಪ್

ಸುಳ್ಯ ಲಂಚಾವತಾರ : ನೋಂದಣಿ ಮಹಾಪರಿವೀಕ್ಷಕರಿಗೆ ದೂರು

Share

ಸುಳ್ಯ: ಸುಳ್ಯದ ಉಪನೋಂದಣಿ ಕಚೇರಿಯ ಅಧಿಕಾರಿಯಿಂದ ನಿರಂತರವಾಗಿ  ನಡೆಯುತ್ತಿದ್ದ  ಲಂಚಾವತಾರ, ಭ್ರಷ್ಟಾವಾರದ ಬಗ್ಗೆ ಮಾಧ್ಯಮಗಳಲ್ಲಿ  ವಿಡಿಯೋ ಸಹಿತ ವರದಿಯಾಗಿರುವುದು ರೈತರಿಗೆ ಹಾಗೂ ಶ್ರಮಿಕರಿಗೆ ಸಂತಸವಾಗಿದ್ದು, ಆ ಕಚೇರಿಯ  ನೈಜ ಸಂಗತಿ ಅನಾವರಣಗೊಂಡಿದೆ. ಈ ಬಗ್ಗೆ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿ ಈ ಲಂಚ ಹಗರಣದ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮವನ್ನು  ಕೈಗೊಳ್ಳಬೇಕು ಎಂದು  ಆಮ್ ಆದ್ಮೀ ಪಕ್ಷದ ಅಶೋಕ್ ಎಡಮಲೆ ಇ ಮೈಲ್ ಮೂಲಕ ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರಿಗೆ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಇ ಮೈಲ್ ಮೂಲಕ ಒತ್ತಾಯಿಸಿದ್ದಾರೆ.

ಸಾರ್ವಜನಿಕರೂ ಇ ಮೈಲ್  ಅಥವಾ ಪತ್ರ ಬರೆದು ಒತ್ತಾಯ ಮಾಡಬೇಕಿದೆ. ಈ ಮೂಲಕ ಸುಳ್ಯದಲ್ಲಿ  ನಡೆಯುತ್ತಿರುವ ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಬೇಕಿದೆ. ಜನಪ್ರತಿನಿಧಿಗಳು ಭ್ರಷ್ಟಾಚಾರ, ಲಂಚ ಪಡೆಯುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಬೇಕಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

8 hours ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

8 hours ago

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

12 hours ago

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ

‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…

22 hours ago

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

23 hours ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

1 day ago