ಸುಳ್ಯ ಲಂಚಾವತಾರ : ಭ್ರಷ್ಟಾಚಾರದ ವಿರುದ್ಧ ಸೂಕ್ತ ಕ್ರಮವಾಗಬೇಕು – ಅಶೋಕ್ ನೆಕ್ರಾಜೆ

June 8, 2019
7:57 PM

ಸುಳ್ಯ: ಸುಳ್ಯದ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ  ಅಧಿಕಾರಿಯೊಬ್ಬರು ಲಂಚ ಪಡೆಯುತ್ತಿರುವ ಹಾಗೂ ಹಣ ಕೇಳುತ್ತಿರುವ ವಿಡಿಯೋ ಹಾಗೂ ವರದಿ ನೋಡಿದ್ದೇವೆ. ಜನಸಾಮಾನ್ಯರು ಸದಾ ಓಡಾಡುವ ಹಾಗೂ ಅಗತ್ಯವಾಗಿರುವ ಇಂತಹ ಕಚೇರಿಗಳಲ್ಲೇ ಭ್ರಷ್ಟಾಚಾರ ತುಂಬಿ ತುಳುಕುತ್ತಿರುವುದು ಈಗ ಅಧಿಕೃತವಾಗಿ ಬೆಳಕಿಗೆ ಬಂದಿದೆ. ಹೀಗಾಗಿ ಸುಳ್ಯದಲ್ಲಿ ಭ್ರಷ್ಟ ವ್ಯವಸ್ಥೆ ದೂರವಾಗಬೇಕು,  ತಕ್ಷಣ ಇಂತಹ ಅಧಿಕಾರಿಗಳ ವಿರುದ್ಧ  ಕ್ರಮವಾಗಬೇಕು ಎಂದು ಸುಳ್ಯ ತಾಲೂಕು ಪಂಚಾಯತ್ ವಿಪಕ್ಷ ನಾಯಕ ಅಶೋಕ್ ನೆಕ್ರಾಜೆ ಸುಳ್ಯನ್ಯೂಸ್.ಕಾಂ ಗೆ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ
June 17, 2026
8:21 PM
by: ದ ರೂರಲ್ ಮಿರರ್.ಕಾಂ
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?
June 17, 2026
7:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ
June 17, 2026
11:49 AM
by: ಸಾಯಿಶೇಖರ್ ಕರಿಕಳ
ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ
June 17, 2026
11:39 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror