ಸುಳ್ಯ: ಸುಳ್ಯದ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಯೊಬ್ಬರು ಲಂಚ ಪಡೆಯುತ್ತಿರುವ ಹಾಗೂ ಹಣ ಕೇಳುತ್ತಿರುವ ವಿಡಿಯೋ ಹಾಗೂ ವರದಿ ನೋಡಿದ್ದೇವೆ. ಜನಸಾಮಾನ್ಯರು ಸದಾ ಓಡಾಡುವ ಹಾಗೂ ಅಗತ್ಯವಾಗಿರುವ ಇಂತಹ ಕಚೇರಿಗಳಲ್ಲೇ ಭ್ರಷ್ಟಾಚಾರ ತುಂಬಿ ತುಳುಕುತ್ತಿರುವುದು ಈಗ ಅಧಿಕೃತವಾಗಿ ಬೆಳಕಿಗೆ ಬಂದಿದೆ. ಹೀಗಾಗಿ ಸುಳ್ಯದಲ್ಲಿ ಭ್ರಷ್ಟ ವ್ಯವಸ್ಥೆ ದೂರವಾಗಬೇಕು, ತಕ್ಷಣ ಇಂತಹ ಅಧಿಕಾರಿಗಳ ವಿರುದ್ಧ ಕ್ರಮವಾಗಬೇಕು ಎಂದು ಸುಳ್ಯ ತಾಲೂಕು ಪಂಚಾಯತ್ ವಿಪಕ್ಷ ನಾಯಕ ಅಶೋಕ್ ನೆಕ್ರಾಜೆ ಸುಳ್ಯನ್ಯೂಸ್.ಕಾಂ ಗೆ ತಿಳಿಸಿದ್ದಾರೆ.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…