ಸುಳ್ಯ ವಕೀಲರ ಸಂಘದ ಪದಗ್ರಹಣ

September 6, 2019
9:26 AM

ಸುಳ್ಯ: ಸುಳ್ಯ ವಕೀಲರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ವಕೀಲರ ಸಭಾಭವನದಲ್ಲಿ ನಡೆಯಿತು . ಕಾರ್ಯಕ್ರಮವನ್ನು ಹಿರಿಯ ವಕೀಲರಾದ ಬಿ.ವೆಂಕಪ್ಪ ಗೌಡ ದೀಪ ಬೆಳಗಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ ಸಂಘದ ನೂತನ ಅಧ್ಯಕ್ಷ ಎಂ.ವೆಂಕಪ್ಪ ನಿರ್ಗಮನ ಅಧ್ಯಕ್ಷ ಭಾಸ್ಕರ ರಾವ್, ನೂತನ ಕಾರ್ಯದರ್ಶಿ ಪುಷ್ಪರಾಜ್ ಗಾಂಭೀರ್ , ಪದಾಧಿಕಾರಿಗಳಾದ ಸತೀಶ್ ಕುಂಭಕ್ಕೋಡು , ವಿನಯಕುಮಾರ್ ಮುಳುಗಾಡು, ಹರ್ಷಿತ್.ಕೆ, ನಿರ್ಮಲ ಕೆ.ಎಸ್., ರಂಜಿತ್ ಕುಕ್ಕೆಟ್ಟಿ, ಜಗದೀಶ ಡಿ.ಪಿ. ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?
March 30, 2026
12:06 PM
by: ಸಾಯಿಶೇಖರ್ ಕರಿಕಳ
ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ
March 30, 2026
7:52 AM
by: ದ ರೂರಲ್ ಮಿರರ್.ಕಾಂ
ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು
March 30, 2026
7:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror