ಸುಳ್ಯ: ತಾಲೂಕಿನ ವಿವಿದೆಡೆ ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಇದೇ ವೇಳೆ ತಾಲೂಕಿನ ಎಲ್ಲಾ ಮಸೀದಿಗಳಲ್ಲೂ ನೆರೆ ಸಂತ್ರಸ್ತರಿಗಾಗಿ ವಿಶೇಷ ಪ್ರಾರ್ಥನೆ ನಡೆಯಿತು.
ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯಲ್ಲಿ ಈದ್ ನಮಾಝ್ ಮಾಡಲಾಯಿತು.ಝಕರಿಯಾ ಜುಮಾಮಸೀದಿ ಬೆಳ್ಳಾರೆ ಯಲ್ಲಿ ಖತೀಬ್ ಯೂನುಸ್ ಸಖಾಫಿ ವಯನಾಡ್ ಇವರ ನೇತೃತ್ವದಲ್ಲಿ ಈದ್ ನಮಾಝ್ ನಡೆಯಿತು.
ಆ ಬಳಿಕ ಈದ್ ಸಂದೇಶ ಭಾಷಣ ನಡೆದು ,ಪರಸ್ಪರ ಎಲ್ಲರೂ ಶುಭಾಶಯ ವಿನಿಮಯ ಮಾಡಿಕೊಂಡರು. ಮಸೀದಿ ಪದಾಧಿಕಾರಿಗಳು ,ಜಮಾಅತರು ಈದ್ ನಮಾಝಿನಲ್ಲಿ ಪಾಲ್ಗೊಂಡರು.
ಪೈಚಾರು ಮಸೀದಿ ಈದ್ ಸಂಭ್ರಮದಿಂದ ಆಚರಿಸಲಾಯಿತು.
ಮೊಗರ್ಪಣೆ ಮಸೀದಿಯಲ್ಲಿ ಈದ್ ಸಂಭ್ರಮ ನಡೆಯಿತು.
ಇದೇ ವೇಳೆ ಸುಳ್ಯದ ಎಲ್ಲಾ ಮಸೀದಿ ಗಳಲ್ಲಿ ನೆರೆ ಸಂತ್ರಸ್ತರಿಗೆ ಪ್ರತ್ಯೇಕ ಪ್ರಾರ್ಥನೆ ನಡೆಯಿತು. ಕೆಲವು ಮಸೀದಿಗಳಲ್ಲಿ ಸಂತ್ರಸ್ತರ ಕುಟುಂಬಕ್ಕೆ ನಿಧಿ ಸಂಗ್ರಹ ನಡೆಯಿತು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?