ಸುಳ್ಯ: ಸುಳ್ಯ ತಾಲೂಕು ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಶಾಸಕ ಎಸ್.ಅಂಗಾರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ನಡೆಯಿತು. ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.
ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಉಪಾಧ್ಯಕ್ಷೆ ಶುಭದಾ ಎಸ್.ರೈ, ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ತಹಶೀಲ್ದಾರ್ ಎನ್. ಎ.ಕುಂಞಿ ಅಹಮ್ಮದ್, ತಾ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಧುಕುಮಾರ್, ಜಿ.ಪಂ ಸದಸ್ಯರು, ಕೆ.ಡಿ.ಪಿ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…