ಸುಳ್ಯ: ಶ್ರೀಚೆನ್ನಕೇಶವನಿಗೆ ರಜತ ಪ್ರಭಾವಳಿ ಸಮರ್ಪಣೆ

December 7, 2019
10:31 AM

ಸುಳ್ಯ: ಇಲ್ಲಿನ ಅಕಾಡೆಮಿ ಆಫ್ ಲಿಬರಲ್‍ ಎಜ್ಯುಕೇಶನ್ ನ ಅಧ್ಯಕ್ಷ ಡಾ| ಕೆ.ವಿ.ಚಿದಾನಂದ ಅವರ ಪುತ್ರಿ ಡಾ| ಐಶ್ವರ್ಯ ಮತ್ತು ಅಳಿಯ ಡಾ| ಗೌತಮ್ ಗೌಡ ಅವರು ಸುಮಾರು 1.5 ಲಕ್ಷ ರೂ.ಮೌಲ್ಯದ ಶ್ರೀದೇವರ ರಜತ ಪ್ರಭಾವಳಿಯನ್ನು ಶ್ರೀಚೆನ್ನಕೇಶವ ದೇವರಿಗೆ ಸಮರ್ಪಿಸಿದರು.

ಶ್ರೀ ಚೆನ್ನಕೇಶವ ದೇವಳದ ಆಡಳಿತ ಮೊಕ್ತೇಸರ ಡಾ|ಹರಪ್ರಸಾದ್ ತುದಿಯಡ್ಕ , ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ| ಕೆ.ವಿ.ಚಿದಾನಂದ, ಜೀರ್ಣೋದ್ಧಾರ ಸಮಿತಿ ಸದಸ್ಯರುಗಳಾದ ಎಂ.ಮೀನಾಕ್ಷಿ ಗೌಡ ಮತ್ತು ರಮೇಶ್ ಬೈಪಾಡಿತ್ತಾಯ ಹಾಗೂ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‍ನ ನಿರ್ದೇಶಕರುಗಳಾದ ಶೋಭಾ ಚಿದಾನಂದ ಮತ್ತು ಅಕ್ಷಯ್ ಕೆ.ಸಿ. ಮತ್ತು ಶಿಲ್ಪಿ ಗುರುದತ್ ಶೇಟ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ
July 10, 2026
12:16 PM
by: ದ ರೂರಲ್ ಮಿರರ್.ಕಾಂ
ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ
July 10, 2026
7:44 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್
July 9, 2026
9:28 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!
July 9, 2026
9:12 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror