ಸುಳ್ಯ: ಸುಳ್ಯದ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ- ಓಪರೇಟಿವ್ ಸೊಸೈಟಿ ಸುಳ್ಯ ಶಾಖೆಯ ಗ್ರಾಹಕರ ಸಂಪರ್ಕ ಸಭೆಯು ನ.19ರಂದು ಸುಳ್ಯದ ದ್ವಾರಕಾ ಹೋಟೆಲ್ ನ ಮೇಲಿನ ಸಭಾಂಗಣದಲ್ಲಿ ನಡೆಯಿತು.
ಸೊಸೈಟಿಯ ಸುಳ್ಯ ಶಾಖೆಯ ಅಧ್ಯಕ್ಷ ಎನ್.ಜಯಪ್ರಕಾಶ್ ರೈ ಅಧ್ಯಕ್ಷ ತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಸೊಸೈಟಿಯ ಅಧ್ಯಕ್ಷ ಕೆ.ಜೈರಾಜ್ ಬಿ. ರೈ ಆಗಮಿಸಿದ್ದರು. ವೇದಿಕೆಯಲ್ಲಿ ಸೊಸೈಟಿ ನಿರ್ದೇಶಕರುಗಳಾದ ಸವಣೂರು ಸೀತಾರಾಮ ರೈ, ಪಿ.ಬಿ.ದಿವಾಕರ ರೈ, ದಯಾಕರ ಆಳ್ವ ಕುಂಬ್ರ, ಸೊಸೈಟಿಯ ಪ್ರಧಾನ ಕಾರ್ಯನಿರ್ವಹಣಾಧಿಕಾರಿ ಗಣೇಶ್, ಸುಳ್ಯ ಶಾಖೆಯ ವ್ಯವಸ್ಥಾಪಕ ದಿನೇಶ್ ರೈ ವೇದಿಕೆಯಲ್ಲಿದ್ದರು. ಪಿ.ಬಿ.ಸುಧಾಕರ ರೈ ಸ್ವಾಗತಿಸಿದರು. ಕುಸುಮಾಧರ ರೈ ಬೂಡು ಕಾರ್ಯಕ್ರಮ ನಿರೂಪಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel