ಸುಳ್ಯ ಶ್ರೀರಾಮ ಭಜನಾ ಮಂದಿರದಲ್ಲಿ ಏಕಾಹ ಭಜನೆ ಆರಂಭ

November 8, 2019
9:47 AM

ಸುಳ್ಯ: ಸುಳ್ಯ ಶ್ರೀರಾಮಪೇಟೆಯ ಶ್ರೀರಾಮ ಭಜನಾ ಮಂದಿರದಲ್ಲಿ ಇಂದು ದಿನ ಪೂರ್ತಿ ನಡೆಯುವ ಏಕಾಹ ಭಜನೆ ಆರಂಭಗೊಂಡಿದೆ. ಬೆಳಗ್ಗೆ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ರವರು ದೀಪಪ್ರಜ್ವಲನ‌ ಮಾಡುವುದರ ಮೂಲಕ ಚಾಲನೆ ನೀಡಿದರು. ಪುರೋಹಿತ ನಾಗರಾಜ ಭಟ್ಟರ ಪೌರೋಹಿತ್ಯದಲ್ಲಿ ವಿಶೇಷ ಪೂಜೆಗಳು ನಡೆಯಿತು. ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advertisement

ತಾಲೂಕಿನ ಹಲವು ಭಜನಾ ತಂಡಗಳು ಆಗಮಿಸಿ ಭಜನಾ ಸೇವೆ ನೀಡಲಿದ್ದಾರೆ. ಸಂಜೆ ನಗರದ ವಿವಿಧ ಕಡೆಗಳಿಂದ ಸೇವಾ ರೂಪದ‌ ಉಲುಪೆ ಸೇವೆ ಮಂದಿರಕ್ಕೆ ಬರಲಿದೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹೊಸರುಚಿ | ಹಲಸಿನ ಹಣ್ಣಿನ ಬಜ್ಜಿ
August 16, 2025
11:33 AM
by: ದಿವ್ಯ ಮಹೇಶ್
ಎತ್ತಿನಹೊಳೆ ಯೋಜನೆಯಡಿ ವಿವಿಧ ಜಿಲ್ಲೆಗಳಿಗೆ ನೀರು ತುಂಬಿಸುವ ಚಿಂತನೆ
August 16, 2025
11:25 AM
by: The Rural Mirror ಸುದ್ದಿಜಾಲ
ದೇಶದ ಉತ್ಪನ್ನಗಳನ್ನು ಬಳಸಲು ರೈತರ ಸಂಕಲ್ಪ
August 16, 2025
11:17 AM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 15-08-2025 | ಸದ್ಯ ಸಾಮಾನ್ಯ ಮಳೆ, ಆ.20 ರ ನಂತರ ಮಳೆ ಕಡಿಮೆ
August 15, 2025
2:23 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group