ಸುಳ್ಯ: ಸುಳ್ಯ ಶ್ರೀರಾಮಪೇಟೆಯ ಶ್ರೀರಾಮ ಭಜನಾ ಮಂದಿರದಲ್ಲಿ ಇಂದು ದಿನ ಪೂರ್ತಿ ನಡೆಯುವ ಏಕಾಹ ಭಜನೆ ಆರಂಭಗೊಂಡಿದೆ. ಬೆಳಗ್ಗೆ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ರವರು ದೀಪಪ್ರಜ್ವಲನ ಮಾಡುವುದರ ಮೂಲಕ ಚಾಲನೆ ನೀಡಿದರು. ಪುರೋಹಿತ ನಾಗರಾಜ ಭಟ್ಟರ ಪೌರೋಹಿತ್ಯದಲ್ಲಿ ವಿಶೇಷ ಪೂಜೆಗಳು ನಡೆಯಿತು. ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ತಾಲೂಕಿನ ಹಲವು ಭಜನಾ ತಂಡಗಳು ಆಗಮಿಸಿ ಭಜನಾ ಸೇವೆ ನೀಡಲಿದ್ದಾರೆ. ಸಂಜೆ ನಗರದ ವಿವಿಧ ಕಡೆಗಳಿಂದ ಸೇವಾ ರೂಪದ ಉಲುಪೆ ಸೇವೆ ಮಂದಿರಕ್ಕೆ ಬರಲಿದೆ.
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …