ಸುಳ್ಯ: ಸುಳ್ಯ ತಾಲೂಕು ಆಸ್ಪತ್ರೆಗೆ ನೂತನ ಆಂಬುಲೆನ್ಸ್ ಒದಗಿಸಲಾಗಿದೆ. ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ಎಸ್.ಅಂಗಾರ ಪ್ಲಾಗ್ ಆಪ್ ಮಾಡಿ ಆಂಬುಲೆನ್ಸ್ ಆಸ್ಪತ್ರೆಗೆ ಹಸ್ತಾಂತರಿಸಿದರು.
ಎಂ.ಆರ್.ಪಿ.ಎಲ್ ಆರ್ಥಿಕ ನೆರವಿನಿಂದ ಜಿಲ್ಲೆಯ ನಾಲ್ಕು ತಾಲೂಕು ಆಸ್ಪತ್ರೆಗೆ ಆಂಬುಲೆನ್ಸ್ ಒದಗಿಸಲಾಗಿದ್ದು, ಒಂದು ಸುಳ್ಯ ಆಸ್ಪ್ರತ್ರೆಗೆ ನೀಡಲಾಗಿದೆ. ಜಿ.ಪಂ.ಸದಸ್ಯರಾದ ಆಶಾ ತಿಮ್ಮಪ್ಪ, ಪುಷ್ಪಾವತಿ ಬಾಳಿಲ, ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಭಾನುಮತಿ, ಡಾ.ಕರುಣಾಕರ, ಡಾ.ಹಿಮಕರ, ತಾಲೂಕು ಆರೋಗ್ಯಮಿತ್ರ ಮುರಳಿ ನಳಿಯಾರು, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಭಾಗೀರಥಿ ಮುರುಳ್ಯ,,ಚಂದ್ರಶೇಖರ ಪನ್ನೆ, ದಾಮೋದರ ಮಂಚಿ, ಕುಶಾಲಪ್ಪ ಪೆರುವಾಜೆ ಮತ್ತಿತರರು ಉಪಸ್ಥಿತರಿದ್ದರು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…