ಸುಳ್ಯ: ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ರಾಷ್ಟ್ರೀಯ ನವಜಾತ ಶಿಶು ವಾರ ಕಾರ್ಯಕ್ರಮ ನಡೆಯಿತು.
ಮುಖ್ಯ ವೈದ್ಯಾಧಿಕಾರಿ ಡಾ. ಭಾನುಮತಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೈದ್ಯಾಧಿಕಾರಿ ಡಾ.ಕರುಣಾಕರ ಕೆ.ವಿ., ವೈದ್ಯರಾದ ಡಾ. ಹಿಮಕರ, ಮಕ್ಕಳ ತಜ್ಞರಾದ ಡಾ. ಅಂಕೂರ್ ಗುಪ್ತ, ಡಾ. ಶ್ರೀಕೃಷ್ಣ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಕ್ಕಳ ಉಳಿವು ಮತ್ತು ಬೆಳವಣಿಗೆಯಲ್ಲಿ ನವಜಾತ ಶಿಶುವಿನ ಆರೈಕೆಯ ಮಹತ್ವದ ಬಗ್ಗೆ ಅರಿವು ಮೂಡಿಸುವುದು ಈ ವಾರಾಚರಣೆಯ ಉದ್ದೇಶವಾಗಿದೆ.
ಶಿವಮೊಗ್ಗ ಜಿಲ್ಲೆಯ ಸುಜನಾ ಸ್ತ್ರೀಶಕ್ತಿ ಸ್ವಸಹಾಯ ಸಂಘ ಕಳೆದ 23 ವರ್ಷಗಳಿಂದ ಎಳ್ಳು–ಬೆಲ್ಲ…
ನಕಲಿ ಹಾಗೂ ಕಳಪೆ ಬೀಜಗಳ ಮಾರಾಟ ತಡೆಗೆ ನೂತನ ಬೀಜ ಕಾಯ್ದೆ–2026ನ್ನು ಬಜೆಟ್…
ಉತ್ತರ ಕನ್ನಡದ ದಾಂಡೇಲಿಯಲ್ಲಿ ಹಾರ್ನ್ಬಿಲ್ ಹಬ್ಬಕ್ಕೆ ಚಾಲನೆ ನೀಡಲಾಗಿದ್ದು, ಶಾಲಾ ಮಕ್ಕಳು ಹಾಗೂ…
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ಕಾಮಗಾರಿಯನ್ನು ಸಚಿವ ಕೃಷ್ಣಭೈರೇಗೌಡ…
ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ಒತ್ತಾಯಿಸಿ ಸಂಯುಕ್ತ…