ಬೆಂಗಳೂರು: ದೇಶದ ವಿವಿದೆಡೆ ಸೂರ್ಯಗ್ರಹಣ ಕೌತುಕದ ವೀಕ್ಷಣೆ ನಡೆಯುತ್ತಿದೆ. ಬೆಳಗ್ಗೆ 9.15 ಕ್ಕೆ ಸೂರ್ಯಗ್ರಹಣ ಶುರುವಾಗಿ ಮಧ್ಯಾಹ್ನ 3.04ಕ್ಕೆ ಅಂತ್ಯಗೊಳ್ಳುತ್ತದೆ. ಮಧ್ಯಾಹ್ನ 12.10ಕ್ಕೆ ಸಂಪೂರ್ಣ ಸೂರ್ಯಗ್ರಹಣ ಗೋಚರವಾಗುತ್ತದೆ. ಈ ವರ್ಷ ಅತಿ ದೊಡ್ಡ ಸೂರ್ಯಗ್ರಹಣ ಇದು. 100 ವರ್ಷಗಳಗೊಮ್ಮೆ ಸೂರ್ಯ ಗ್ರಹಣವಾಗುತ್ತದೆ. ಈ ಹಿಂದೆ 1911ರಲ್ಲಿ ಅತೀ ದೊಡ್ಡ ಸೂರ್ಯಗ್ರಹಣ ಗೋಚರವಾಗಿತ್ತು.
ಸೂರ್ಯಗ್ರಹಣದ ಬೆನ್ನಿಗೇ ಇದೀಗ ಮಳೆ ಎಚ್ಚರಿಕೆ ರಾಜ್ಯದಲ್ಲಿ ನೀಡಲಾಗಿದೆ. ಮುಂದಿನ 5 ದಿನಗಳ ಕಾಲ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಎಚ್ಚರಿಕೆ ನೀಡಲಾಗಿದೆ. ಜೂ,21 ರಿಂದ 5 ದಿನಗಳ ವರೆಗೆ ರಾಜಧಾನಿ ಬೆಂಗಳೂರು ಸೇರಿದಂತೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ , ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಎಲ್ಲೋ ಎಲರ್ಟ್ ಘೋಷಣೆ ಮಾಡಲಾಗಿದೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.