Advertisement
ಸುದ್ದಿಗಳು

ಸೂರ್ಯಗ್ರಹಣದ ಕೌತುಕ ಖಗೋಳದಲ್ಲಿ | ಮಳೆ ಎಚ್ಚರಿಕೆ ಭುವಿಯಲ್ಲಿ | 5 ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ

Share

ಬೆಂಗಳೂರು: ದೇಶದ ವಿವಿದೆಡೆ ಸೂರ್ಯಗ್ರಹಣ ಕೌತುಕದ ವೀಕ್ಷಣೆ ನಡೆಯುತ್ತಿದೆ. ಬೆಳಗ್ಗೆ 9.15 ಕ್ಕೆ ಸೂರ್ಯಗ್ರಹಣ ಶುರುವಾಗಿ ಮಧ್ಯಾಹ್ನ 3.04ಕ್ಕೆ ಅಂತ್ಯಗೊಳ್ಳುತ್ತದೆ. ಮಧ್ಯಾಹ್ನ 12.10ಕ್ಕೆ ಸಂಪೂರ್ಣ ಸೂರ್ಯಗ್ರಹಣ ಗೋಚರವಾಗುತ್ತದೆ.  ಈ ವರ್ಷ ಅತಿ ದೊಡ್ಡ ಸೂರ್ಯಗ್ರಹಣ ಇದು. 100 ವರ್ಷಗಳಗೊಮ್ಮೆ ಸೂರ್ಯ ಗ್ರಹಣವಾಗುತ್ತದೆ. ಈ ಹಿಂದೆ 1911ರಲ್ಲಿ ಅತೀ ದೊಡ್ಡ ಸೂರ್ಯಗ್ರಹಣ ಗೋಚರವಾಗಿತ್ತು.

ಸೂರ್ಯಗ್ರಹಣದ ಬೆನ್ನಿಗೇ ಇದೀಗ ಮಳೆ ಎಚ್ಚರಿಕೆ ರಾಜ್ಯದಲ್ಲಿ ನೀಡಲಾಗಿದೆ. ಮುಂದಿನ 5 ದಿನಗಳ ಕಾಲ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಎಚ್ಚರಿಕೆ ನೀಡಲಾಗಿದೆ. ಜೂ,21 ರಿಂದ 5 ದಿನಗಳ ವರೆಗೆ ರಾಜಧಾನಿ ಬೆಂಗಳೂರು ಸೇರಿದಂತೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ , ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಎಲ್ಲೋ ಎಲರ್ಟ್ ಘೋಷಣೆ ಮಾಡಲಾಗಿದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…

5 minutes ago

ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ

ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…

17 minutes ago

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…

10 hours ago

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

17 hours ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

18 hours ago

ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ

ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…

1 day ago