ಉಜಿರೆ: ಡಿ.26ರಂದು ಗುರುವಾರ ಬೆಳಿಗ್ಗೆ ಗಂಟೆ 8.05 ರಿಂದ 11.04ರ ಕಂಕಣ ಸೂರ್ಯಗ್ರಹಣ ನಿಮಿತ್ತ ಧರ್ಮಸ್ಥಳದಲ್ಲಿ ಆ ದಿನ ಮಧ್ಯಾಹ್ನ ಗಂಟೆ 12 ರಿಂದ ದೇವರ ದರ್ಶನಕ್ಕೆ ಅವಕಾಶವಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
ಗುರುವಾರ ಬೆಳಿಗ್ಗೆ ದೇವರದರ್ಶನ, ತುಲಾಭಾರ ಹಾಗೂ ಇತರ ಯಾವುದೇ ಸೇವೆಗಳು ನಡೆಯುವುದಿಲ್ಲ. ಭಕ್ತಾದಿಗಳು ಇದನ್ನು ಗಮನಿಸಿ ಸಹಕರಿಸುವಂತೆ ಕೋರಲಾಗಿದೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…