ಸುಳ್ಯ: ಸುಳ್ಯ ತಾಲೂಕು ಸವಿತಾ ಸಮಾಜದ ಯುವ ಘಟಕದ ಆಶ್ರಯದಲ್ಲಿ ಸೆ.10 ರಂದು ಬೆಳಗ್ಗೆ 9 ರಿಂದ ಕಾಯರ್ತೋಡಿಯಲ್ಲಿ ಸವಿತಾ ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದೆ. ಕಾರ್ಯಕ್ರಮವನ್ನು ನಪಸಂ ಸದಸ್ಯೆ ಪ್ರವಿತಾ ಪ್ರಶಾಂತ್ ಉದ್ಘಾಟಿಸುವರು.
ಸಭಾಧ್ಯಕ್ಷತೆಯನ್ನು ಸವಿತಾ ಸಮಾಜದ ಯುವಘಟಕದ ಅಧ್ಯಕ್ಷ ಪ್ರಸನ್ನ ಬಿ ಪಂಜ ವಹಿಸುವರು. ವಿವಿಧ ಗಣ್ಯರು ಅತಿಥಿಗಳಾಗಿ ಭಾಗವಹಿಸುವರು. ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು ಸುಳ್ಯ ಸವಿತಾ ಸಮಾಜದ ಗೌರವ ಸಲಹೆಗಾರ ಹರೀಶ್ ಬಂಟ್ವಾಳ ಹಾಗೂ ಬಾರ್ಬರ್ ಎಸೋಸಿಯೇಶನ್ ಅಧ್ಯಕ್ಷ ಪದ್ಮನಾಭ ಬಹುಮಾನ ವಿತರಿಸುವರು ಎಂದು ಸವಿತಾ ಸಮಾಜದ ಯುವಘಟಕದ ಪ್ರಕಟಣೆ ತಿಳಿಸಿದೆ. ಇಡೀ ದಿನ ವಿವಿಧ ಸ್ಫರ್ಧಾ ಕಾರ್ಯಕ್ರಮ ನಡೆಯಲಿದೆ.
ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ಗಳನ್ನು ತಪಾಸಣೆ ನಡೆಸಿ 26 ಲಕ್ಷ…
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…
ಹಾಲಿನ ದರ ಹೆಚ್ಚಳ ಮಾಡುವಂತೆ ರೈತರಿಂದ ಬೇಡಿಕೆ ಹೆಚ್ಚಿದ್ದು, ಪ್ರತಿ ಲೀಟರ್ ಗೆ…
ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…
ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್ ಅವರು ಇಲ್ಲಿ ವಿವರ…
ಪ್ರಯಾಗ್ ರಾಜ್ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…