ಸುಳ್ಯ: 33 ಕೆವಿ ಪುತ್ತೂರು-ಕಡಬ ವಿದ್ಯುತ್ ಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿ ಪ್ರಗತಿಯಲ್ಲಿರುವುದಿಂದ ಸೆ.12 ಹಾಗೂ 14 ರಂದು ಬೆಳಗ್ಗೆ 10 ರಿಂದ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುತ್ತಿದೆ. ಹೀಗಾಗಿ ಸವಣೂರು, ಕಡಬ, ನೆಲ್ಯಾಡಿ, ಸುಬ್ರಹ್ಮಣ್ಯ, ಸುಳ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಲು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇಂದು ಸಂಜೆ 5 ಗಂಟೆಯವರೆಗೆ ವಿದ್ಯುತ್ ಕಡಿತ ಇರುತ್ತದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…