Advertisement
ಸುದ್ದಿಗಳು

ಸೆ.14: ಬಾಳಿಲದಲ್ಲಿ ಜನ ಔಷಧಿ” ಮತ್ತು ” ಆಯುಷ್ಮಾನ್ ಭಾರತ್ “ಆರೋಗ್ಯ ಯೋಜನೆಗಳ ಮಾಹಿತಿ ಕಾರ್ಯಾಗಾರ

Share

ಬಾಳಿಲ: ಭಾರತ ಸರ್ಕಾರದ ” ಜನ ಔಷಧಿ” ಮತ್ತು ” ಆಯುಷ್ಮಾನ್ ಭಾರತ್ “ಆರೋಗ್ಯ ಯೋಜನೆಗಳ ಮಾಹಿತಿ ಕಾರ್ಯಾಗಾರ ಬಾಳಿಲದ ಆಶ್ರಮ ಶಾಲಾ ವಠಾರದಲ್ಲಿ ಸೆ.14 ಎಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ. ಶ್ರೀ ಕೃಷ್ಣ ಸೇವಾ ಸಮಿತಿ ಬಾಳಿಲ ಮುಪ್ಪೇರ್ಯ ಆಶ್ರಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ  ಪುತ್ತೂರಿನ ಖ್ಯಾತ ಆಯುರ್ವೇದ ತಜ್ಞ ,ಪುರುಷರ ಕಟ್ಟೆಯ ಪ್ರಸಾದ್ ಹೆಲ್ತ್ ಕೇರ್ ಸೆಂಟರ್ ನ ವೈದ್ಯ ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಇವರು ಮಾಹಿತಿಗಳನ್ನು ನೀಡಲಿದ್ದಾರೆ.

ಕೇಂದ್ರ ಸರಕಾರದ ಜನಪರ ಆರೋಗ್ಯ ಯೋಜನೆಗಳಲ್ಲಿ “ಜನ ಔಷಧಿ* “ಮತ್ತು ” ಆಯುಷ್ಮಾನ್ ಭಾರತ್” ಯೋಜನೆಗಳು ಬಡವರ ಪಾಲಿನ ಬಂಧುವಾಗಿ ಪರಿಣಮಿಸಿದೆ.ಆದರೆ ಈ ಯೋಜನೆಯ ಸರಿಯಾದ ಮಾಹಿತಿ ಜನತೆಗೆ ಇಲ್ಲದೆ ಹಲವಾರು ತಪ್ಪು ಕಲ್ಪನೆಗಳು ಮೂಡುತ್ತಿದೆ ಹಾಗು ಮಾಹಿತಿಯ ಕೊರತೆಯಿಂದಾಗಿ ಜನರು ಆರೋಗ್ಯ ಯೋಜನೆಗಳ ಪ್ರಯೋಜನ ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ.ಇದೆಲ್ಲವನ್ನು ಮನಗಂಡು ಆರೋಗ್ಯ ಯೋಜನೆಗಳ ಸರಿಯಾದ ಮಾಹಿತಿಯನ್ನು ಒದಗಿಸಿ ಹೆಚ್ಚಿನ ಜನರು ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತಾಗಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

3 hours ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

5 hours ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

5 hours ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

6 hours ago

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

1 day ago