ಸೆ.15: ಗೃಹರಕ್ಷಕದಳದ ಜಿಲ್ಲಾ ಕಮಾಡೆಂಟ್ ಡಾ| ಮುರಲೀ ಮೋಹನ್ ಚೂಂತಾರು ಸುಳ್ಯಕ್ಕೆ ಭೇಟಿ

September 14, 2019
9:44 AM

ಸುಳ್ಯ: ಸುಳ್ಯ  ಜೂನಿಯರ್ ಕಾಲೇಜು ಬಳಿ ಇರುವ ಗೃಹರಕ್ಷಕದಳದ ಕಚೇರಿಗೆ ಸೆ.15 ಆದಿತ್ಯವಾರ ಬೆಳಿಗ್ಗೆ 8:00 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಕಮಾಡೆಂಟ್ ಡಾ.ಮುರಲೀ ಮೋಹನ್ ಚೂಂತಾರು  ಭೇಟಿ ನೀಡಿ ವಾರದ ಕವಾಯತು ವೀಕ್ಷಣೆ ನಡೆಸಲಿದ್ದಾರೆ. ನಂತರ ಘಟಕದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ನಡೆಯಲಿದೆ. ಬಳಿಕ ಗೃಹರಕ್ಷಕರ ಕುಂದುಕೊರತೆಗಳ,ಕರ್ತವ್ಯ ಬದಲಾವಣೆ ಬಗ್ಗೆ ಸಭೆ ನಡೆಸಲಿದ್ದಾರೆ ಎಂದು ಸುಳ್ಯ ಗೃಹರಕ್ಷಕದಳ ಕಚೇರಿ ನಿರ್ವಾಹಕ ಅಬ್ದುಲ್ ಗಫೋರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror