ಸುಳ್ಯ: ಸುಳ್ಯ ಜೂನಿಯರ್ ಕಾಲೇಜು ಬಳಿ ಇರುವ ಗೃಹರಕ್ಷಕದಳದ ಕಚೇರಿಗೆ ಸೆ.15 ಆದಿತ್ಯವಾರ ಬೆಳಿಗ್ಗೆ 8:00 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಕಮಾಡೆಂಟ್ ಡಾ.ಮುರಲೀ ಮೋಹನ್ ಚೂಂತಾರು ಭೇಟಿ ನೀಡಿ ವಾರದ ಕವಾಯತು ವೀಕ್ಷಣೆ ನಡೆಸಲಿದ್ದಾರೆ. ನಂತರ ಘಟಕದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ನಡೆಯಲಿದೆ. ಬಳಿಕ ಗೃಹರಕ್ಷಕರ ಕುಂದುಕೊರತೆಗಳ,ಕರ್ತವ್ಯ ಬದಲಾವಣೆ ಬಗ್ಗೆ ಸಭೆ ನಡೆಸಲಿದ್ದಾರೆ ಎಂದು ಸುಳ್ಯ ಗೃಹರಕ್ಷಕದಳ ಕಚೇರಿ ನಿರ್ವಾಹಕ ಅಬ್ದುಲ್ ಗಫೋರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…