ಗುತ್ತಿಗಾರು: ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 17 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಸೆ.2 ಹಾಗೂ 3 ರಂದು ನಡೆಯಲಿದೆ.
ಸೆ.2 ರಂದು ಬೆಳಗ್ಗೆ ಗಣಪತಿ ಪ್ರತಿಷ್ಠೆ ನಡೆಯಲಿದ್ದು ಬಳಿಕ ಸಾಮೂಹಿಕ ಹಣಪತಿ ಹವನ, ಅಕ್ಷರಾಭ್ಯಾಸ ಮತ್ತು ಮಕ್ಕಳಿಗೆ ಕಿವಿಚುಚ್ಚುವ ಕಾರ್ಯಕ್ರಮ ನಡೆಯಲಿದೆ. ಇದಾದ ಬಳಿಕ ಸಾರ್ವಜನಿಕರಿಗೆ ವಿವಿಧ ಸ್ಫರ್ಧಾ ಕಾರ್ಯಕ್ರಮ ನಡೆಯಲಿದೆ. ಸೆ.3 ರಂದು ಸಂಜೆ ಶೋಭಾಯಾತ್ರೆ ನಡೆಯಲಿದೆ.
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…