ಸೆ.20: ಸುಣ್ಣಮೂಲೆಯಲ್ಲಿ ಸುಳ್ಯ ಝೋನ್ ವಿಖಾಯ ತಂಡಕ್ಕೆ ಸನ್ಮಾನ

September 18, 2019
10:30 AM

ಸುಳ್ಯ: ಸುಣ್ಣಮೂಲೆಯ ಬದ್ರಿಯಾ ಜುಮಾ ಮಸೀದಿಯಲ್ಲಿ, ಸಯ್ಯದ್ ನಜ್ಮುದ್ದೀನ್ ಪೂಕೊಯ ತಂಙಳ್ ನೇತೃತ್ವದಲ್ಲಿ ಸೆ. 20 ರಂದು ಮಗ್ರಿಬ್ ನಮಾಜಿನ ನಂತರ ರಾತೀಬುಲ್ ಜಲಾಲಿಯ್ಯ ಮಜ್ಲಿಸ್ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಸುಳ್ಯದಾದ್ಯಂತ ಹಲವು ರೀತಿಯ ವಿಶಿಷ್ಠವಾದ ಸೇವೆಗಳನ್ನು ನೀಡಿ ದೇಶದ ಗಮನ ಸೆಳೆದ ಸುಳ್ಯದ  ಎಸ್ ಕೆ ಎಸ್ ಎಸ್ ಎಫ್  ವಿಖಾಯ ಕಾರ್ಯಕರ್ತರನ್ನು ಸನ್ಮಾನಿಸುವ ಕಾರ್ಯಕ್ರಮ ಕೂಡಾ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಬಹುಮಾನ್ಯರಾದ ಸಯ್ಯದ್ ಶರಫುದ್ದೀನ್ ಜಿಫ್ರಿ ತಂಙಳ್, ಸಯ್ಯದ್ ಶಾಫಿ ಪೂಕೊಯ ತಂಙಳ್, ಫಾರೂಕ್ ದಾರಿಮಿ ರೆಂಜ, ಮಹಮ್ಮದ್ ಮುಸ್ಲಿಯಾರ್,
ಉನೈಸ್ ಫೈಝಿ, ಅಬೂಬಕ್ಕರ್ ದಾರಿಮಿ,ಹಾಗೂ ಇನ್ನಿತರ ಗಣ್ಯ ವ್ಯಕ್ತಿಗಳು ಪಾಲ್ಗೊಳ್ಳಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ
March 10, 2026
10:42 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…
March 10, 2026
1:25 PM
by: ದ ರೂರಲ್ ಮಿರರ್.ಕಾಂ
ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ
March 10, 2026
6:48 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ
March 10, 2026
6:43 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror