ಸೆ.21 : ಅರಣ್ಯ ಇಲಾಖಾ ಸಿಬಂದಿಗಳಿಂದ ಹಲ್ಲೆ ಖಂಡಿಸಿ ಪ್ರತಿಭಟನೆ

September 20, 2019
7:15 PM

ಸುಬ್ರಹ್ಮಣ್ಯ: ಸುಳ್ಳು ಆಪಾದನೆ ಹೊರಿಸಿ ಕಡಬ ತಾಲೂಕು ಕೊಂಬಾರು ಲೋಕೇಶ್ ಎಂಬವರ ಮೇಲೆ ನಡೆದ ಅರಣ್ಯಾಧಿಕಾರಿಗಳ ಹಲ್ಲೆ ಪ್ರಕರಣ ಖಂಡಿಸಿ ಸೆ.21 ರಂದು ಕೆಂಜಲ ಅರಣ್ಯ ಕಚೇರಿ ಮುಂದೆ ಕೊಂಬಾರು ಗ್ರಾಮದ ನಾಗರಿಕರು ಪ್ರತಿಭಟನೆ ನಡೆಸಲಿದ್ದಾರೆ. ಈ ನಡುವೆ ಘಟನೆ ಬಗ್ಗೆ ನೀತಿ ತಂಡದ ವತಿಯಿಂದ ಕರ್ನಾಟಕ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಲಾಗಿದೆ. ಪ್ರತಿಭಟನೆಗೆ ಸಾರ್ವಜನಿಕರು ಹಾಗೂ ನೀತಿ ತಂಡ ಬೆಂಬಲ ನೀಡಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror