ಸುಬ್ರಹ್ಮಣ್ಯ: ಸುಳ್ಳು ಆಪಾದನೆ ಹೊರಿಸಿ ಕಡಬ ತಾಲೂಕು ಕೊಂಬಾರು ಲೋಕೇಶ್ ಎಂಬವರ ಮೇಲೆ ನಡೆದ ಅರಣ್ಯಾಧಿಕಾರಿಗಳ ಹಲ್ಲೆ ಪ್ರಕರಣ ಖಂಡಿಸಿ ಸೆ.21 ರಂದು ಕೆಂಜಲ ಅರಣ್ಯ ಕಚೇರಿ ಮುಂದೆ ಕೊಂಬಾರು ಗ್ರಾಮದ ನಾಗರಿಕರು ಪ್ರತಿಭಟನೆ ನಡೆಸಲಿದ್ದಾರೆ. ಈ ನಡುವೆ ಘಟನೆ ಬಗ್ಗೆ ನೀತಿ ತಂಡದ ವತಿಯಿಂದ ಕರ್ನಾಟಕ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಲಾಗಿದೆ. ಪ್ರತಿಭಟನೆಗೆ ಸಾರ್ವಜನಿಕರು ಹಾಗೂ ನೀತಿ ತಂಡ ಬೆಂಬಲ ನೀಡಿದೆ.
ಹಳೆಯ ನೋವು, ಕೋಪ, ತಿರಸ್ಕಾರ ಮತ್ತು ನಿರೀಕ್ಷೆಗಳ ಭಾರವನ್ನು ಹೊಸ ಸಂಬಂಧಗಳ ಮೇಲೆ…
ಮಳೆ ಕೊರತೆ ಮತ್ತು ಜಲವಿದ್ಯುತ್ ಉತ್ಪಾದನೆ ಕುಸಿತದ ಹಿನ್ನೆಲೆಯಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ನೀಡುತ್ತಿದ್ದ…
ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ ಅಕ್ಟೋಬರ್…
ಪಿಎಂ-ಕುಸುಮ್ ಯೋಜನೆಯಡಿ ರೈತರ ನೀರಾವರಿ ಪಂಪ್‌ಗಳಿಗೆ ಸೌರಶಕ್ತಿ ಅಳವಡಿಸುವ ಮೂಲಕ ಡೀಸೆಲ್ ಅವಲಂಬನೆ…
ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಡಬಲ್ ಡೆಕ್ಕರ್ ಸ್ಲೀಪರ್ ಬಸ್‌ಗೆ ಬೆಂಕಿ ಹೊತ್ತಿಕೊಂಡು…
ಕರ್ನಾಟಕದ 111 ತಾಲೂಕುಗಳ ವ್ಯಾಪ್ತಿಯ 531 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು,…