ಸೆ.21- ದಾನಿಗಳ ನೆರವಿನಿಂದ ನಿರ್ಮಿಸಿದ ಎರಡನೇ ಮನೆ ‘ಬೆಳಕು’ ಹಸ್ತಾಂತರ

September 20, 2019
1:53 PM

ಸುಳ್ಯ:ಸುಳ್ಯ ತಹಶೀಲ್ದಾರ್ ಎನ್‌.ಎ.ಕುಂಞಿ ಅಹಮ್ಮದ್ ನೇತೃತ್ವದಲ್ಲಿ ದಾನಿಗಳ ಆರ್ಥಿಕ ನೆರವಿನಿಂದ ಮತ್ತು ವಿವಿಧ ಯುವ ಸಂಘಟನೆಗಳ ಶ್ರಮದಾನದಿಂದ ಅಜ್ಜಾವರದಲ್ಲಿ ಬಡ ಕುಟುಂಬಕ್ಕೆ ನಿರ್ಮಿಸಿದ ಮನೆಯ ಹಾಸ್ತಾಂತರ ಕಾರ್ಯಕ್ರಮ ಸೆ.21 ರಂದು ನಡೆಯಲಿದೆ.

ಮನೆ ಇಲ್ಲದ ನಿರ್ಗತಿಕ ಕುಟುಂಬಗಳಿಗೆ ಮನೆ ನಿರ್ಮಿಸುವ ‘ಬೆಳಕು’ ಯೋಜನೆಯಡಿ ಅಜ್ಜಾವರದಲ್ಲಿ ನಿರ್ಮಿಸಿದ ಎರಡನೇ ಮನೆ ಇದಾಗಿದೆ. ಒಂದೂವರೆ ತಿಂಗಳಲ್ಲಿ ದಾನಿಗಳ ನೆರವಿನಿಂದ ಅಜ್ಜಾವರದಲ್ಲಿ ಎರಡು ಮನೆಯ ನಿರ್ಮಾಣ ಮಾಡಲಾಗಿದೆ. 18 ದಿನದಲ್ಲಿ ಸುಮಾರು ಎರಡು ಲಕ್ಷ ರೂ ವೆಚ್ಚದಲ್ಲಿ ಎರಡನೇ ಮನೆಯ ನಿರ್ಮಾಣ ಪೂರ್ತಿಯಾಗಿದೆ.
ಸೆ.21 ರಂದು ಪೂ.10.30 ಕ್ಕೆ ನಡೆಯುವ ಸಮಾರಂಭದಲ್ಲಿ ಶಾಸಕ ಎಸ್.ಅಂಗಾರ ಮನೆಯನ್ನು ಕುಟುಂಬಕ್ಕೆ ಹಸ್ತಾಂತರಿಸಲಿದ್ದಾರೆ. ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ನದ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ
ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ
August 3, 2026
8:43 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror