ಸುಬ್ರಹ್ಮಣ್ಯ: ತೆಂಗಿನೊಂದಿಗೆ ಬಹು ಬೆಳೆ ಕೃಷಿ ಪದ್ಧತಿ ಮತ್ತು ತೆಂಗಿನಲ್ಲಿ ಕೀಟ ಮತ್ತು ರೋಗಗಳ ಸಮಗ್ರ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮವು ಸೆ.24 ರಂದು ಮಂಗಳವಾರ ಬೆಳಿಗ್ಗೆ 9 ರಿಂದ ನೆಟ್ಟಣದ ಕಿದು ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆಯ ವಠಾರದಲ್ಲಿ ನಡೆಯಲಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…