ಸುಳ್ಯ: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಒಂದು ವರ್ಷ ಪೂರೈಸಿದ ಅಂಗವಾಗಿ ಸೆ.24 ರಂದು ‘ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಬೃಹತ್ ಜಾಥಾ’ ಕಾರ್ಯಕ್ರಮ ನಡೆಯಲಿದೆ .
ಜಾಥಾವನ್ನು ಶಾಸಕರಾದ ಎಸ್ ಅಂಗಾರ ಅವರು ಬೆಳಿಗ್ಗೆ 10.30ಕ್ಕೆ ಚಾಲನೆ ನೀಡಲಿದ್ದಾರೆ.ಜಾಥವು ತಾಲೂಕು ಆಸ್ಪತ್ರೆ ಸುಳ್ಯದಿಂದ ಪ್ರಾರಂಭಗೊಂಡು ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ಸಮಾಪನಗೊಳ್ಳಲಿದೆ . ಜಾಥಾದಲ್ಲಿ ಆಸ್ಪತ್ರೆಯ ಎಲ್ಲಾ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು , ಅಧಿಕಾರಿ ವರ್ಗದವರು, ಆಶಾಕಾರ್ಯಕರ್ತೆಯರು, ಶುಶ್ರೂಷಕಿಯರು, ಅಂಗನವಾಡಿ ಕಾರ್ಯಕರ್ತೆಯರು ವಿದ್ಯಾರ್ಥಿಗಳು ತಾಲೂಕಿನ ಜನಪ್ರತಿನಿಧಿಗಳು , ಸಂಘ ಸಂಸ್ಥೆಯ ಸದಸ್ಯರು ಪಾಲ್ಗೊಳ್ಳಲಿದ್ದಾರೆ .
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…