ಸುಬ್ರಹ್ಮಣ್ಯ: ಸರಕಾರದ ಸಾಲಮನ್ನಾ ವಂಚಿತರ ಪರವಾಗಿ ಹೋರಾಟ ನಡೆಸಲು ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಗುರುವಾರ ಪೂರ್ವಾಹ್ನ 10.30ಕ್ಕೆ ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಪಂಚಾಯತ್ ಸಭಾಭವನದಲ್ಲಿ ಸಮಾಲೋಚನಾ ಸಭೆ ಕರೆಯಲಾಗಿದೆ. ಸುಳ್ಯ, ಪುತ್ತೂರು ಹಾಗೂ ಬೆಳ್ತಂಗಡಿ ತಾಲೂಕಿನ ಆಸಕ್ತ ಜನಪ್ರತಿನಿಧಿಗಳು, ಸಹಕಾರಿ ಸಂಸ್ಥೆಗಳ ಅಧ್ಯಕ್ಷರು ಮತ್ತು ನಿರ್ದೇಶಕರು, ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಪ್ರಮುಖರು, ಸಾರ್ವಜನಿಕರು ಪಕ್ಷಾತೀತವಾಗಿ ಭಾಗವಹಿಸಿ ಸಲಹೆಸೂಚನೆ ನೀಡುವುದರೊಂದಿಗೆ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ (ಮೊ : 9449773041) ಮನವಿ ಮಾಡಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement