ಸೆ.29 : ಕಾಣಿಯೂರಿನಲ್ಲಿ ರಕ್ತದಾನ ಶಿಬಿರ

September 27, 2019
10:30 AM

ಕಾಣಿಯೂರು: ಗೆಳೆಯರ ಬಳಗ ಕೊಡಿಮಾರು ಇದರ ದಶವರ್ಷದಕ ಸಂಭ್ರಮದ ಪ್ರಯುಕ್ತ ಪ್ರಗತಿ ವಿದ್ಯಾಸಂಸ್ಥೆ ಮತ್ತು  ರೋಟರಿ ಬ್ಲಡ್ ಬ್ಯಾಂಕ್ ಸಹಯೋಗದೊಂದಿಗೆ ಸೆ.29 ರಂದು ಬೆಳಗ್ಗೆ 10 ರಿಂದ  ಪ್ರಗತಿ ವಿದ್ಯಾಸಂಸ್ಥೆಯಲ್ಲಿ  ರಕ್ತದಾನ ಶಿಬಿರ ನಡೆಯಲಿದೆ  ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement

ಕಾರ್ಯಕ್ರಮವನ್ನು ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ ಉದ್ಘಾಟಿಸುವರು. ಸಭಾಧ್ಯಕ್ಷತೆಯನ್ನು ಕೊಡಿಮಾರು ದೈವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಉದಯ ರೈ ಮಾದೋಡಿ ವಹಿಸುವರು. ರಕ್ತದಾನದ ಬಗ್ಗೆ ಡಾ.ರಾಮಚಂದ್ರ ಭಟ್ ಮಾಹಿತಿ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್
February 11, 2026
7:29 AM
by: ದ ರೂರಲ್ ಮಿರರ್.ಕಾಂ
ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ
February 11, 2026
7:11 AM
by: ದ ರೂರಲ್ ಮಿರರ್.ಕಾಂ
ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ
February 11, 2026
7:04 AM
by: ಮಿರರ್‌ ಡೆಸ್ಕ್
ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ
February 10, 2026
10:34 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror