ಕಾಣಿಯೂರು: ಗೆಳೆಯರ ಬಳಗ ಕೊಡಿಮಾರು ಇದರ ದಶವರ್ಷದಕ ಸಂಭ್ರಮದ ಪ್ರಯುಕ್ತ ಪ್ರಗತಿ ವಿದ್ಯಾಸಂಸ್ಥೆ ಮತ್ತು ರೋಟರಿ ಬ್ಲಡ್ ಬ್ಯಾಂಕ್ ಸಹಯೋಗದೊಂದಿಗೆ ಸೆ.29 ರಂದು ಬೆಳಗ್ಗೆ 10 ರಿಂದ ಪ್ರಗತಿ ವಿದ್ಯಾಸಂಸ್ಥೆಯಲ್ಲಿ ರಕ್ತದಾನ ಶಿಬಿರ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಕಾರ್ಯಕ್ರಮವನ್ನು ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ ಉದ್ಘಾಟಿಸುವರು. ಸಭಾಧ್ಯಕ್ಷತೆಯನ್ನು ಕೊಡಿಮಾರು ದೈವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಉದಯ ರೈ ಮಾದೋಡಿ ವಹಿಸುವರು. ರಕ್ತದಾನದ ಬಗ್ಗೆ ಡಾ.ರಾಮಚಂದ್ರ ಭಟ್ ಮಾಹಿತಿ ನೀಡುವರು ಎಂದು ಪ್ರಕಟಣೆ ತಿಳಿಸಿದೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…