ಸುಬ್ರಹ್ಮಣ್ಯ :ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂರ್ವಶಿಷ್ಟ ಸಂಪ್ರದಾಯದಂತೆ ಹೊಸ್ತಾರೋಗಣೆ( ನವಾನ್ನ ಪ್ರಸಾದ) ಸೆ.5 ರಂದು ಗುರುವಾರ ನಡೆಯಲಿದೆ.
ಬೆಳಗ್ಗೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ ನಡೆಯುವುದು. ಪೂರ್ವಾಹ್ನ 8ಕ್ಕೆ ತೆನೆ ತರುವುದು,ಬಳಿಕ ಕದಿರು ವಿತರಣೆ ನಡೆಯಲಿದೆ.ಪೂರ್ವಾಹ್ನ 9ರ ನಂತರ ದೇವರ ದರ್ಶನ ಹಾಗೂ ಸೇವೆಗಳು ನಡೆಯಲಿವೆ ಎಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ತಿಳಿಸಿದ್ದಾರೆ.
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …