ಆತೂರು: ಆತೂರು ರೇಂಜ್ ಜಂಇಯ್ಯತ್ತುಲ್ ಉಲಮಾ ಮತ್ತು ಆತೂರು ರೇಂಜ್ ಮದ್ರಸ ಮನೇಜ್ಮೆಂಟ್ ಅಸೋಸಿಯೇಶನ್ ಇದರ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ಅಗಲಿದ ಬಹು|ಶೈಖುನಾ ಖಾಸಿಂ ಉಸ್ತಾದ್ (ಖ. ಸಿ) ಮತ್ತು ಆತೂರಿನ ಹಿರಿಯ ವಿದ್ವಾಂsರಾದ ಡಾ|ಕೆ. ಎಂ. ಶಾಹ್ ಮುಸ್ಲಿಯಾರ್ aವರ ಅನುಸ್ಮರಣಾ ಕಾರ್ಯಕ್ರಮವು ಸೆ.8 ರಂದು ಮಗ್ರಿಬ್ ನಮಾಝ್ ನಂತರ ಬದ್ರಿಯಾ ಜುಮಾ ಮಸ್ಜಿದ್ ಆತೂರುನಲ್ಲಿ ನಡೆಯಲಿದೆ.
ಬಹು| ಅಸ್ಸಯ್ಯದ್ ಮುಹಮ್ಮದ್ ಜುನೈದ್ ಜೀಫ್ರಿ ತಂಙಳ್ ಆತೂರು ಪ್ರಾರ್ಥನೆಗೆ ಚಾಲನೆ ನೀಡಲಿದ್ದಾರೆ. ಬಹು| ಅಸ್ಸಯ್ಯದ್ ಅಲ್ ಹಾದಿ ಅನಸ್ ತಂಙಳ್ ಗಂಡಿಬಾಗಿಲು ಉದ್ಘಾಟನೆ
ಮಾಡಲಿದ್ದಾರೆ. ಜ| ಅಬ್ದುಲ್ ರಝಾಕ್ ಬಿ. ಕೆ ಅಧ್ಯಕ್ಷತೆ ವಹಿಸಲಿದ್ದಾರೆ. ಮಹಮ್ಮದ್ ಹನೀಫ್ ನಿಝಾಮಿ ಮೊಗ್ರಾಲ್ ಮುಖ್ಯ ಭಾಷಣ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…