ಮಂಗಳೂರು : ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ 2020ನೇ ಎಪ್ರಿಲ್ 4 ರಿಂದ ಎಪ್ರಿಲ್ 14 ರ ವರೆಗೆ ಜರುಗಲಿದ್ದ ಸೇನಾ ನೇಮಕಾತಿ ರಾಲಿಯನ್ನು ಕಾರಣಾಂತರಗಳಿಂದ 2021ನೇ ಜನವರಿ ವರೆಗೆ ಮಂದೂಡಲಾಗಿದೆ.
ಸೇನಾ ನೇಮಕಾತಿ ರಾಲಿಗೆ ಈಗಾಗಲೇ ತಮ್ಮ ಹೆಸರುಗಳನ್ನು ನೊಂದಾಯಿಸಿರುವವರು ಮತ್ತೊಮ್ಮೆ ನೊಂದಾಯಿಸುವ ಅವಶ್ಯಕತೆ ಇರುವುದಿಲ್ಲ. ಈ ರೀತಿ ಮುಂದೂಡಿದ ನೇಮಕಾತಿ ರ್ಯಾಲಿಗೆ ಅರ್ಹರಿರುವ ಅಭ್ಯರ್ಥಿಗಳು ಎಲ್ಲಾ ರೀತಿಯಲ್ಲೂ ಜನವರಿ 2021ರ ನೇಮಕಾತಿ ರ್ಯಾಲಿಗೆ ಅರ್ಹರಾಗಿರುತ್ತಾರೆ ಎಂದು ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು, ಇವರ ಪ್ರಕಟಣೆ ತಿಳಿಸಿದೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…