ಸುಳ್ಯ: ಅಮರಮುಡ್ನೂರು ಗ್ರಾಮದ ಸೇವಾ ಭಾರತಿ ವತಿಯಿಂದ ಅಮರಮುಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಡ ಹಾಗೂ ಮಧ್ಯಮ ವರ್ಗದ ಕುಟುಂಬವನ್ನು ಆಯ್ಕೆ ಮಾಡಿ ಕುಟುಂಬಕ್ಕೆ ದಿನಸಿ ಕಿಟ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಪ್ರಮುಖರಾದ ರವೀಂದ್ರ ಪೈಲಾರು, ರಾಘವೇಂದ್ರ ಪುಳಿಮಾರಡ್ಕ, ಪ್ರದೀಪ್ ಬೊಳ್ಳೂರು, ಭಾನುಪ್ರಕಾಶ್ ಪೆಲ್ತಡ್ಕ, ರಾಜೇಶ್ ಅಂಬೆಕಲ್ಲು, ಅಭಿಲಾಶ್ ಕುಳ್ಳಂಪ್ಪಾಡಿ, ಪವನ್ ದೊಡ್ಡಡ್ಕ, ವಿವೇಕ್ ಮಾಡಬಾಕೀಲು, ಸಾತ್ವಿಕ್ ಮಡಪ್ಪಾಡಿ, ಸನೋಜ್ ಪೆಲತ್ತಡ್ಕ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…