ಸೈನಿಕರ ಬಗ್ಗೆ ಹೇಳಿಕೆ : ವಿವಾದಕ್ಕೆ ಕಾರಣವಾದ ಎಸ್ ಡಿ ಪಿ ಐ ಪ್ರತಿಭಟನೆ

September 20, 2019
7:04 PM

ಪುತ್ತೂರು: ಕೇಂದ್ರ ಸರಕಾರದ ಜನವಿರೋಧಿ ನೀತಿಗಳನ್ನು  ಖಂಡಿಸಿ ಹಾಗೂ ರಾಜ್ಯ ಸರಕಾರದ ವಿರುದ್ಧ ಪುತ್ತೂರಿನಲ್ಲಿ ಎಸ್ ಡಿ ಪಿ ಐ ನಡೆಸಿದ ಪ್ರತಿಭಟನೆ ಈಗ ವಿವಾದಕ್ಕೆ ಕಾರಣವಾಗಿದೆ.

ಪ್ರತಿಭಟನೆಯ ವೇಳೆ ಮಾತನಾಡುವ ವೇಳೆ, ಮಾತಿನ ಭರಾಟೆಯಲ್ಲಿ  ಸೈನಿಕರ ಮನಸ್ಸಿನಲ್ಲಿ ಹೃದಯದಲ್ಲಿ ಕೋಮುಭಾವನೆ ಇದೆ, ಭಾರತದ ಸೈನಿಕರಿಗೆ, ಅಧಿಕಾರಿಗಳಿಗೆ ನಾಚಿಕೆಯಾಗಬೇಕು. ಸೈನಿಕರ ಮನಸ್ಸಿನಲ್ಲಿ  ಕೋಮುಭಾವನೆ ಇದೆ ಎಂಬ ಹೇಳಿಕೆ ಈಗ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಹಿಂದೂ ಜಾಗರಣ ವೇದಿಕೆಯ ಉಪಾಧ್ಯಕ್ಷ ದಿನೇಶ್ ಎಂಬವರು ಪುತ್ತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು ಸೂನಿಕರ, ಸೈನ್ಯದ ವ್ಯವಸ್ಥೆಯ ಬಗ್ಗೆ ಅವಮಾನಿಸಿ ಕೋಮುಪ್ರಚೋದನೆ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅತಿವೃಷ್ಟಿ, ಬರ, ಹೀಟ್‌ ವೇವ್‌ಗಳಿಗೆ ಯಾರು ಕಾರಣ? ಐಐಟಿ ದೆಹಲಿ ಅಧ್ಯಯನದಿಂದ ಕುತೂಹಲಕಾರಿ ಮಾಹಿತಿ!
June 18, 2026
10:15 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ
June 17, 2026
8:43 PM
by: ದ ರೂರಲ್ ಮಿರರ್.ಕಾಂ
Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ
June 17, 2026
8:21 PM
by: ದ ರೂರಲ್ ಮಿರರ್.ಕಾಂ
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?
June 17, 2026
7:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror