ಪುತ್ತೂರು: ಕೇಂದ್ರ ಸರಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ರಾಜ್ಯ ಸರಕಾರದ ವಿರುದ್ಧ ಪುತ್ತೂರಿನಲ್ಲಿ ಎಸ್ ಡಿ ಪಿ ಐ ನಡೆಸಿದ ಪ್ರತಿಭಟನೆ ಈಗ ವಿವಾದಕ್ಕೆ ಕಾರಣವಾಗಿದೆ.
ಪ್ರತಿಭಟನೆಯ ವೇಳೆ ಮಾತನಾಡುವ ವೇಳೆ, ಮಾತಿನ ಭರಾಟೆಯಲ್ಲಿ ಸೈನಿಕರ ಮನಸ್ಸಿನಲ್ಲಿ ಹೃದಯದಲ್ಲಿ ಕೋಮುಭಾವನೆ ಇದೆ, ಭಾರತದ ಸೈನಿಕರಿಗೆ, ಅಧಿಕಾರಿಗಳಿಗೆ ನಾಚಿಕೆಯಾಗಬೇಕು. ಸೈನಿಕರ ಮನಸ್ಸಿನಲ್ಲಿ ಕೋಮುಭಾವನೆ ಇದೆ ಎಂಬ ಹೇಳಿಕೆ ಈಗ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಹಿಂದೂ ಜಾಗರಣ ವೇದಿಕೆಯ ಉಪಾಧ್ಯಕ್ಷ ದಿನೇಶ್ ಎಂಬವರು ಪುತ್ತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು ಸೂನಿಕರ, ಸೈನ್ಯದ ವ್ಯವಸ್ಥೆಯ ಬಗ್ಗೆ ಅವಮಾನಿಸಿ ಕೋಮುಪ್ರಚೋದನೆ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…