ಸೋಮನಾಥ್‍ಗೆ ರಾಜ್ಯ ಮಟ್ಟದ ಪ್ರಶಸ್ತಿ

October 16, 2019
11:00 AM

ಸುಳ್ಯ: ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ(ರಿ) ಬೆಂಗಳೂರು ಇವರು ಸೋಮನಾಥ್.ಸಿ ಅವರಿಗೆ ಕ್ರೀಡಾ ಕೇತ್ರ(ಕರಾಟೆ) ಯಲ್ಲಿ ಮಾಡಿರುವ ಸಾಧನೆಗಾಗಿ ರಾಜ್ಯ ಮಟ್ಟದ ಮಹಾತ್ಮಗಾಂಧಿ ಸದ್ಬಾವನ ಪ್ರಶಸ್ತಿ ನೀಡಿ ಗೌರವಿಸಿದೆ. ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಲಾಗಿದೆ.
ಸೋಮನಾಥ್ ಅವರು ತನ್ನ ಕರಾಟೆ ಗುರುಗಳಾದ ರಮಾನಂದ ಕೆ.ಸಿ ಅವರಿಂದ ಕರಾಟೆ ಶಿಕ್ಷಣ ಪಡೆದು ಮಂಗಳೂರಿನ ಇಂಡಿಯನ್ ಕಾಡೆಮಿ ಆಫ್ ಮಾರ್ಷಲ್ ಆಟ್ಸ್ (ರಿ) ಇದರಿಂದ ಬ್ಲ್ಯಾಕ್ ಬೆಲ್ಟ್‍ನಲ್ಲಿ ಮೂರನೇ ಡ್ಯಾನ್ ಶಿಕ್ಷಣ ಪಡೆದುಕೊಂಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror