ಸುಳ್ಯ: ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ(ರಿ) ಬೆಂಗಳೂರು ಇವರು ಸೋಮನಾಥ್.ಸಿ ಅವರಿಗೆ ಕ್ರೀಡಾ ಕೇತ್ರ(ಕರಾಟೆ) ಯಲ್ಲಿ ಮಾಡಿರುವ ಸಾಧನೆಗಾಗಿ ರಾಜ್ಯ ಮಟ್ಟದ ಮಹಾತ್ಮಗಾಂಧಿ ಸದ್ಬಾವನ ಪ್ರಶಸ್ತಿ ನೀಡಿ ಗೌರವಿಸಿದೆ. ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಲಾಗಿದೆ.
ಸೋಮನಾಥ್ ಅವರು ತನ್ನ ಕರಾಟೆ ಗುರುಗಳಾದ ರಮಾನಂದ ಕೆ.ಸಿ ಅವರಿಂದ ಕರಾಟೆ ಶಿಕ್ಷಣ ಪಡೆದು ಮಂಗಳೂರಿನ ಇಂಡಿಯನ್ ಕಾಡೆಮಿ ಆಫ್ ಮಾರ್ಷಲ್ ಆಟ್ಸ್ (ರಿ) ಇದರಿಂದ ಬ್ಲ್ಯಾಕ್ ಬೆಲ್ಟ್‍ನಲ್ಲಿ ಮೂರನೇ ಡ್ಯಾನ್ ಶಿಕ್ಷಣ ಪಡೆದುಕೊಂಡಿದ್ದಾರೆ.
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…