ಮಡಿಕೇರಿ : ಶುಕ್ರವಾರ ಸಂಜೆಯಿಂದ ಸೋಮವಾರದ ಬೆಳಗ್ಗೆಯವರೆಗೆ ಎರಡು ದಿನಗಳ ಕಾಲ ಕೊಡಗು ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ಡೌನ್ ಮಾಡುವುದಾಗಿ ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ಕಣ್ಮಣಿ ತಿಳಿಸಿದ್ದಾರೆ.
ಕೊಡಗು ಜಿಲ್ಲೆಗೆ ವಾರಾಂತ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಸೇರಿದಂತೆ ವಿವಿಧ ಕಡೆಗಳಿಂದ ಜನರು ಬರುತ್ತಿದ್ದಾರೆ. ಅದರ ಜೊತೆಗೆ ಕೊಡಗು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ 2 ದಿನಗಳ ಲಾಕ್ಡೌನ್ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಲಾಕ್ಡೌನ್ ಸಂದರ್ಭ ತರಕಾರಿ, ಮೆಡಿಕಲ್ ಶಾಪ್ ಗಳು, ಪೆಟ್ರೋಲ್ ಬಂಕ್ ಗಳು ಸೇರಿದಂತೆ ಕಾರ್ಮಿಕರ ಅನುಕೂಲ ನೋಡಿಕೊಂಡು ಸರ್ಕಾರಿ ಆಹಾರ ಮಳಿಗೆಗಳಿಗೆ ಮಾತ್ರ ವಿನಾಯಿತಿ ಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490