ಬೆಳ್ಳಾರೆ: ಮುಕ್ಕೂರು-ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ದಶಮಾನೋತ್ಸವ ಸಮಿತಿ ರಚಿಸಲಾಯಿತು. ಈ ಸಮಿತಿಯ ಮೂಲಕ ಊರಿನಲ್ಲಿ ಸೌಹಾರ್ದತೆ ಮೆರೆಯಲಾಗಿದೆ. ಸಮಾಜದ ಎಲ್ಲರೂ ಸಮಿತಿಯ ಭಾಗವಾಗುವ ಮೂಲಕ ಸೌಹಾರ್ದತೆಗೆ ಸಾಕ್ಷಿಯಾಯಿತು.
ಸಮಿತಿಯ ಗೌರವಾಧ್ಯಕ್ಷರಾಗಿ ತಿರುಮಲೇಶ್ವರ ಭಟ್ ಕಾನಾವು ಕಂಪ, ಅಧ್ಯಕ್ಷರಾಗಿ ಕುಂಬ್ರ ದಯಾಕರ ಆಳ್ವ, ಕಾರ್ಯಾಧ್ಯಕ್ಷ ಉಮೇಶ್ ಕೆಎಂಬಿ, ಪ್ರಧಾನ ಕಾರ್ಯದರ್ಶಿ ಜಗನ್ನಾಥ ಪೂಜಾರಿ ಮುಕ್ಕೂರು, ಕೋಶಾಧಿಕಾರಿ ರಮೇಶ್ ಕಾನಾವು, ಗೌರವ ಸಲಹೆಗಾರರಾಗಿ ಸುಧಾಕರ ರೈ ಕುಂಜಾಡಿ, ಗುಡ್ಡಪ್ಪ ಗೌಡ ಅಡ್ಯತಕಂಡ, ರಾಮಚಂದ್ರ ಕೋಡಿಬೈಲು, ನಾಗರಾಜ ಉಪಾಧ್ಯಾಯ ಕಜೆ ದೇವಕಿ ಪೂವಪ್ಪ ಪೂಜಾರಿ ಮುಕ್ಕೂರು, ನವೀನ್ ಶೆಟ್ಟಿ ಬರಮೇಲು, ಯತೀಶ್ ಕಾನಾವುಜಾಲು, ರಾಧಾಕೃಷ್ಣ ರೈ ಕನ್ನೆಜಾಲು, ಚಂದ್ರಶೇಖರ ಬೀರುಸಾಗು, ಕೆ.ಎಚ್.ಮಹಮ್ಮದ್, ಕೃಷ್ಣಪ್ಪ ಜರಿಯಡ್ಕ, ಇಸ್ಮಾಯಿಲ್ ಕಾನಾವು, ಪೂವಪ್ಪ ನಾಯ್ಕ ಅಡೀಲು, ಕುಂಞಣ್ಣ ನಾಯ್ಕ ಅಡ್ಯತಕಂಡ ಅವರು ಆಯ್ಕೆಯಾದರು.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…