ಸ್ವಚ್ಚ ಸವಣೂರು ಅಭಿಯಾನ

June 2, 2019
12:46 PM

ಸವಣೂರು: ರಾಮಕೃಷ್ಣ ಮಿಷನ್ ಮಂಗಳೂರು ಮತ್ತು ಗ್ರಾಮ ಪಂಚಾಯತ್, ಸವಣೂರು ವತಿಯಿಂದ ನಡೆದ “ಸ್ವಚ್ಚ ಸವಣೂರು” ಕಾರ್ಯಕ್ರಮವು  ಭಾನುವಾರ ಬೆಳಿಗ್ಗೆ ಅಂಕತ್ತಡ್ಕ ಪರಿಸರದಲ್ಲಿ ನಡೆಯಿತು.
ಸ್ವಚ್ಚತಾ ಕಾರ್ಯಕ್ರಮದಲ್ಲಿ ಸವಣೂರು ಗ್ರಾ.ಪಂ. ಅಧ್ಯಕ್ಷರು,ಸದಸ್ಯರು, ಅಧಿಕಾರಿ,ಸಿಬಂದಿ ,ಸವಣೂರು ಯುವಕ ಮಂಡಲ,ವಿವೇಕಾನಂದ ಯುವಕ ಮಂಡಲ ಮಂಜುನಾಥನಗರ ಇದರ ಪದಾಧಿಕಾರಿಗಳು ಸೇರಿದಂತೆ ಪಾಲ್ಗೊಂಡರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ
June 22, 2026
2:01 PM
by: ದ ರೂರಲ್ ಮಿರರ್.ಕಾಂ
ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror